ಹಡೆದವ್ವ, ಪಡೆದವ್ವ, ಜಗದವ್ವ ಕೇಳೇ.... ನೀ ಬಯಸದ ಕಥೆಯ ನಾನೆಂದೂ ಹೇಳೆ
Translate
Monday, 23 June 2014
ಪ್ರೀತಿಯಂಥ ವಸ್ತು ಜಗದಲ್ಲಿ ಕಾಣೆ
ಎಲ್ಲ ಕಾಯುವಿಕೆ, ಕೂಡಿಸುವಿಕೆ, ಮತ್ತೆ ಮತ್ತೆ ಕ್ಷಮಿಸುವಿಕೆಗಳ ಹಿಂದೆ ಬರೀ ಕಾಸಿನ, ಕಾಮದ, ಲಾಭದ ಲೆಕ್ಕಾಚಾರಗಳೇ ಇರುವುದಿಲ್ಲ. ಪ್ರಪಂಚದಲ್ಲಿ ವಿನಾ ಕಾರಣ ಪ್ರೀತಿಸುವವರಿದ್ದಾರೆ. ಅವರೆಲ್ಲ ಬರೀ ಗಂಡಸರಲ್ಲ. ಅವರೊಳಗಿನ ತಾಯಿ ಅವರ ದೌರ್ಬಲ್ಯವಲ್ಲ. ಇಂಥ ಪ್ರೀತಿಯನ್ನು ಉಡಾಫೆ ಎಂದುಕೊಳ್ಳುವುದು ಉಡಿಯಲ್ಲಿ ಪಾಪ ಕಟ್ಟಿಕೊಳ್ಳುವುದು ಎರಡೂ ಒಂದೇ. ಇದು ಇನ್ನಾವುದೋ ಜನ್ಮಕ್ಕೆ ಕೈ ಕಳೆದುಕೊಳ್ಳುವ ಸುಳಿವು.
No comments:
Post a Comment